Pages

Monday, April 29, 2013

ಎಸ್ ನಾರಾಯಣ್ ಆಕ್ಷನ್ ಕಟ್ ನಲ್ಲಿ ಉಪೇಂದ್ರ

'ಛತ್ರಿಗಳು ಸಾರ್ ಛತ್ರಿಗಳು' ಚಿತ್ರದ ಬಳಿಕ ಕಲಾ ಸಾಮ್ರಾಟ್ ಎಸ್ ನಾರಾಯಣ್ ಮತ್ತೊಂದು ಚಿತ್ರವನ್ನು ಕೈಗೆತ್ತಿಕೊಂಡಿದ್ದಾರೆ. ಈ ಬಾರಿ ರಿಯಲ್ ಸ್ಟಾರ್ ಉಪೇಂದ್ರ ಅವರಿಗೆ ಆಕ್ಷನ್ ಕಟ್ ಹೇಳಲಿದ್ದಾರೆ. ಪ್ರದರ್ಶನ ಕಾಣುತ್ತಿರುವ 'ಛತ್ರಿಗಳು' ಚಿತ್ರಕ್ಕೆ ಪ್ರೇಕ್ಷಕರು ಅಷ್ಟಾಗಿ ಪ್ರತಿಕ್ರಿಯಿಸುತ್ತಿಲ್ಲ ಎಂಬ ಸುದ್ದಿಯೂ ಇದೆ. ಇನ್ನೊಂದು ಕಡೆ ಉಪೇಂದ್ರ ಅಭಿನಯದ 'ಟೋಪಿವಾಲ' ಚಿತ್ರವೂ ನಿರೀಕ್ಷಿತ ಪ್ರಮಾಣದಲ್ಲಿ ಯಶಸ್ವಿಯಾಗಲಿಲ್ಲ. ಈಗ ಇಬ್ಬರೂ ಮತ್ತೊಂದು ಪ್ರಯೋಗಕ್ಕೆ ಸಿದ್ಧವಾಗುತ್ತಿದ್ದಾರೆ. ಅಂದಹಾಗೆ ನಾರಾಯಣ್ ಜೊತೆಗಿನ ಉಪೇಂದ್ರ ಚಿತ್ರಕ್ಕೆ 'ಬೃಹಸ್ಪತಿ' ಎಂದು ಹೆಸರಿಡಲಾಗಿದೆ.
ಇನ್ನೊಂದು ಕಡೆ ಉಪೇಂದ್ರ ಹೋಂ ಬ್ಯಾನರ್ ಚಿತ್ರಕ್ಕೆ ಇನ್ನೂ ಶುಭಮುಹೂರ್ತ ಕೂಡಿಬಂದಿಲ್ಲ. ಮತ್ತೊಂದು ಕಡೆ ಆರ್ ಚಂದ್ರು ನಿರ್ದೇಶನದ ಚಿತ್ರ 'ಬ್ರಹ್ಮ' ಸೆಟ್ಟೇರಲು ಸಿದ್ಧವಾಗಿದೆ. ಬ್ರಹ್ಮ ಹಾಗೂ ಬೃಹಸ್ಪತಿ ಎರಡೂ ಚಿತ್ರಗಳ ಸಬ್ಜೆಕ್ಟ್ ಥ್ರಿಲ್ಲಿಂಗ್ ಎಂಬುದು ವಿಶೇಷ. 'ಬೃಹಸ್ಪತಿ' ಸೆಟ್ಟೇರಬೇಕಾದರೆ 'ಬ್ರಹ್ಮ' ಮುಗಿಯಬೇಕು. ಆ ಬಳಿಕವಷ್ಟೇ 'ಬೃಹಸ್ಪತಿ' ಹಣೆಬರಹ ನಿರ್ಧಾರವಾಗಲಿದೆ. ಸದ್ಯಕ್ಕೆ ಎಸ್ ನಾರಾಯಣ್ ಅವರು ಚಿತ್ರಕಥೆ ಹೆಣೆಯುವುದರಲ್ಲಿ ಬಿಜಿಯಾಗಿದ್ದಾರೆ. 'ಬೃಹಸ್ಪತಿ' ಚಿತ್ರದ ತಾಂತ್ರಿಕ ಹಾಗೂ ಪಾತ್ರವರ್ಗದ ವಿವರಗಳು ಇನ್ನಷ್ಟೇ ಹೊರಬೀಳಬೇಕು. 

Saturday, April 20, 2013

ಎಲ್ಲಾ ಓಕೆ, ಕೋಟ್ಯಾಧಿಪತಿ ಹಾಟ್ ಸೀಟಿನಲ್ಲಿ ಉಪೇಂದ್ರ ಯಾಕೆ?

ಏಪ್ರಿಲ್ 24 ವರನಟ ಡಾ. ರಾಜಕುಮಾರ್ ಅವರ ಹುಟ್ಟುಹಬ್ಬದ ದಿನ. ರಾಜ್ ಹುಟ್ಟುಹಬ್ಬವೆಂದರೆ ಇಡೀ ಕನ್ನಡ ಚಿತ್ರೋದ್ಯಮಕ್ಕೆ ಹಬ್ಬದ ಸಂಭ್ರಮ. ಸಿನಿಮಾ ಲೋಕದ ದಂತಕತೆ ಡಾ. ರಾಜ್ ಜನ್ಮದಿನದ ಕನ್ನಡದ ಕೋಟ್ಯಾಧಿಪತಿ ವಿಶೇಷ ಸಂಚಿಕೆಯಲ್ಲಿ ಸುವರ್ಣ ವಾಹಿನಿ ರಿಯಲ್ ಸ್ಟಾರ್ ಉಪೇಂದ್ರ ಅವರನ್ನು ಆಹ್ವಾನಿಸಿದೆ. ನಾನು ಸೂಪರ್ರೋ..ರಂಗಾ ಎಂದು ಉಪೇಂದ್ರ ಹಾಟ್ ಸೀಟಿನಲ್ಲಿ ಕೂತು ಲಕ್ಷ.. ಲಕ್ಷ ಗೆಲ್ಲಲು ಒಂದು ಸದುದ್ದೇಶ ಇಟ್ಟುಕೊಂಡು ಈ ರಿಯಾಲಿಟಿ ಶೋನಲ್ಲಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ನಿರೂಪಕ ಪುನೀತ್ ಜೊತೆ ಉಪೇಂದ್ರ ಬರೀ ಓಳು.. ಬರೀ ಓಳು ಹಾಡಿಗೆ ಹೆಜ್ಜೆ ಕೂಡಾ ಹಾಕಲಿದ್ದಾರೆ. ಅಷ್ಟೇ ಅಲ್ಲದೆ ಆಲ್ ಟೈಮ್ ಫೇಮಸ್ ರಕ್ತ ಕಣ್ಣೀರು ಚಿತ್ರದ ಕೆಲವು ಡೈಲಾಗ್ ಬೇರೆ ಹೊಡೆಯಲಿದ್ದಾರೆ ಮ್ಯಾನ್.. ಡೈಲಾಗ್ ಹೊಡೆಯಲಿದ್ದಾರೆ. ಕನ್ನಡ ಚಿತ್ರರಂಗದ ಈ ಇಬ್ಬರೂ ಖ್ಯಾತ ನಟರು ತಮ್ಮ ಮಾಹಿತಿ, ಅನುಭವಗಳನ್ನು ಮತ್ತು ಉಪೇಂದ್ರ ತಮ್ಮ ಜೀವನದ ಕುತೂಹಲಕಾರಿ ಅಂಶಗಳನ್ನು ಹಂಚಿಕೊಳ್ಳುತ್ತಾ ಕನ್ನಡದ ಕೋಟ್ಯಾಧಿಪತಿ ಕಾರ್ಯಕ್ರಮದಲ್ಲಿ ಕೋಟಿ ಗೆಲ್ಲುವ ಆಟವಾಡಲಿದ್ದಾರೆ. ಸುವರ್ಣ ವಾಹಿನಿ ರಾಜ್ ಹುಟ್ಟುಹಬ್ಬದ ಕಾರ್ಯಕ್ರಮಕ್ಕೆ ಉಪ್ಪಿಯನ್ನು ಆಹ್ವಾನಿಸಿದ್ದಕ್ಕೆ ಕಾರಣವೇನು?
ಉಪೇಂದ್ರ ನಿರ್ದೇಶನ ಮಾಡಿದ ಓಂ ಚಿತ್ರವನ್ನು ನಿರ್ಮಿಸಿದ್ದೇ ರಾಜಕುಮಾರ್ ಫ್ಯಾಮಿಲಿ. ವಜ್ರೇಶ್ವರಿ ಕಂಬೈನ್ಸ್ ನಲ್ಲಿ ಮೂಡಿಬಂದ ಓಂ ಚಿತ್ರ ಕನ್ನಡ ಚಿತ್ರರಂಗದಲ್ಲಿ ಇವತ್ತಿಗೂ ದಾಖಲೆ ಪ್ರದರ್ಶನ ಕಾಣುತ್ತಲೇ ಇದೆ.
ಉಪೇಂದ್ರ ಓಂ ಚಿತ್ರವನ್ನು ಆ ಮಟ್ಟದಲ್ಲಿ ನಿರ್ದೇಶನ ಮಾಡಿದ್ದರು. ಶಿವಣ್ಣನ ವೃತ್ತಿ ಜೀವನಕ್ಕೆ ಒಂದು ಅದ್ಭುತ ತಿರುವು ತಂದುಕೊಟ್ಟ ಚಿತ್ರ. ಇವತ್ತಿಗೂ ಚಿತ್ರಮಂದಿರದಲ್ಲಿ ಬಿಡುಗಡೆಗೊಂಡರೆ ಕನಿಷ್ಟ ಪಕ್ಷ ಲಕ್ಷದಷ್ಟಾದರೂ ಲಾಭ ಗಳಿಸೇ ಗಳಿಸುತ್ತದೆ.
ಅಂಥ ಓಂ ಚಿತ್ರವನ್ನು ನಿರ್ದೇಶಿಸಿ, ಚಿತ್ರೋದ್ಯಮದಲ್ಲಿ ದೊಡ್ಡ ಮೊತ್ತದ ಹಣವನ್ನು ಉಪೇಂದ್ರ ಮೊಟ್ಟಮೊದಲ ಬಾರಿಗೆ ಪಡೆದಿದ್ದು ಸ್ವತಃ ಪಾರ್ವತಮ್ಮ ರಾಜ್‍ಕುಮಾರ್ ಅವರ ಕೈಯಿಂದ. ಡಾ.ರಾಜ್ ಕೂಡ ಓಂ ಚಿತ್ರ ನೋಡಿ ಉಪ್ಪಿಯ ಬೆನ್ನು ತಟ್ಟಿದ್ದರು.
ಅಲ್ಲಿಂದ ಇಲ್ಲಿ ತನಕ ಉಪ್ಪಿ ನಡೆದದ್ದೇ ಹಾದಿ ಎನ್ನುವಂತೇ ಅವರು ಚಿತ್ರೋದ್ಯಮದಲ್ಲಿ ತೊಡಗಿಕೊಂಡಿದ್ದಾರೆ. ಅಂಥ ಉಪ್ಪಿ ಹಾಟ್ ಸೀಟಿಗೆ ಬಂದು ಲಕ್ಷ ಲಕ್ಷ ಗೆದ್ದಿದ್ದಾರೆ.
ಅಂಥದ್ದೊಂದು ಲಕ್ಷಾಂತರ ಮೊತ್ತವನ್ನು (6 ಲಕ್ಷ 40 ಸಾವಿರ ರೂಪಾಯಿ) ನಗರದ ಮೈಸೂರು ರಸ್ತೆಯಲ್ಲಿರುವ ಬ್ಯಾಲಾಳು ಮತ್ತು ಚಿಂಚಲಗೂಪ್ಪೆ ಗ್ರಾಮದಲ್ಲಿರುವ ಎರಡು ಕನ್ನಡ ಮಾಧ್ಯಮ ಶಾಲೆಗಳಿಗೆ ಸಮವಾಗಿ ಹಂಚಬೇಕು ಎನ್ನುವ ಚಾರಿಟೆಬಲ್ ಉದ್ದೇಶ ಉಪೇಂದ್ರ ಅವರದ್ದಾಗಿದೆ. ಈ ಕಾರ್ಯಕ್ರಮ ಇದೇ ಬುಧವಾರ ಎಪ್ರಿಲ್ 24 ರಂದು ರಾತ್ರಿ 8 ಗಂಟೆಗೆ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಲಿದೆ.

For the coming Dr Rajakumar birth anniversary - April 24 the Suvarna satellite channel has roped in super star and real star Upendra in the hot seat for a special program of 'Kannadada Kotyadipathi' second season.
Upendra faced a few questions sitting on the hot seat and taking on questions from his colleague power star Puneeth Rajakumar. Upendra went up to Rs.6.40 lakhs as prize money in the knowledge based program.
Upendra remembered his growth with the Dr Rajakumar family banner. It was 'Om' the first authentic underworld subject for Shivarajakumar that set a new trend in the Kannada cinema industry.
The prize money that Upendra earned goes to Balyaalu and Chinchalagoppe village two Kannada schools. They are situated on Mysore road.
The power star and real star combined 'Kannadada Kotyadhipathi' was also entertaining because of Upendra singing and dancing for Bari Olu....and delivery dialogues from 'Raktha Kanneeru'.

Tuesday, April 16, 2013

‘Upendra’ files nomination with other ‘stars’ in tow

Bagalkot witnessed a ‘star-studded’ rally on Monday. For a while, the locals as well as the returning officer were confused as it looked like Sandalwood stars Upendra, Sudeep, Ravichandran, Duniya Vijay and even the late Rajkumar and Vishnuvardhan had arrived at his office.

‘Upendra’ was filing his nomination papers as BSP candidate, while the others had arrived in his support. It took a while for the officials to figure out that all of them were lookalikes of the popular actors and appear in Kannada films as sidekicks to the stars. ‘Upendra’ is R D Babu, who runs an orchestra and a computer training centre in Bagalkot. He has acted in a few Kannada films like Savari, Kalleshi Malleshi, Bindas Hudgi and in the upcoming Bidalaare Yendu Ninna among others. Babu said his resemblance to popular Sandalwood actor Upendra has helped him in his career. “Fifteen years ago, I started sporting the style of Upendra. I studied only up to SSLC and then started working as a newspaper delivery
boy and later became an auto driver. I took advantage of my looks and started participating in orchestras. Soon, I managed to bag small roles in films,” he told Bangalore Mirror.

Now, Babu runs his own orchestra and a computer training institute. He said he spends 75 per cent of what he earns on social work. “I conduct blood donation camps and prosthetic leg attachment camps. We recently organised a cricket tournament and invited Upendra. He appreciated my work and promised to get me a role in his film,” Babu said. When asked about his entourage, Babu said, “Many of them were trained by me and they came to support me. It is not a gimmick. They are my friends who are helping me. When a big film star contests elections, his friends in the film industry help him. It is the same case here. It is not just the look-alikes but real actors will also come to campaign for me. Bank Janardhan, who heads the Supporting Actors’ Association, has promised to come to Bagalkot for a few days to help me in the campaigning.”

Tuesday, April 2, 2013

R Chandru to direct Upendra in Bramha

Director R Chandru - who is fresh from the success of Charminar, which is celebrating its 50-day run in theatres - has revealed his next film. He is going to direct Real Star Upendra in a film titled Bramha - The Leader. The shoot for the film will commence in the first week of May.
Chandru is reportedly making the film in Kannada and Telugu. He is also said to have chosen a mass-oriented subject. It is said that actors from the Kannada and Telugu film industries will act in Bramha. The budget of the film is estimated to be Rs 25 crore.
Fifteen years ago, a film with the same title starred Ambareesh in the lead. This was also the first film in which Sudeep acted. However, the film was shelved mid-way through the shoot. The producer of that film, Shantharaj, has therefore given R Chandru permission to use the title for this next film. A no-objection certificate has already been obtained from Shantharaj for the same. Chandru, who is thrilled with the success of Charminar, which he also produced, reportedly said he had the basic idea for this film for a long time and developed it over the span of a few years. It is said that Upendra agreed to be part of the project as soon as he heard the script.